alex Certify ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಪ್ರಭಾ ಮಲ್ಲಿಕಾರ್ಜುನ್, ಪ್ರಿಯಾಂಕಾ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಪ್ರಭಾ ಮಲ್ಲಿಕಾರ್ಜುನ್, ಪ್ರಿಯಾಂಕಾ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳದ ಬರ್ಹಾಂಪೋರ್‌ನಿಂದ ಸ್ಪರ್ಧಿಸಲಿದ್ದಾರೆ.

ರಾಜ್ಯದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಚಿಕ್ಕೋಡಿ -ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ- ಮೃಣಾಲ್ ಹೆಬ್ಬಾಳ್ಕರ್

ಬಾಗಲಕೋಟೆ -ಸಂಯುಕ್ತಾ ಪಾಟೀಲ್

ಕಲಬುರಗಿ- ರಾಧಾಕೃಷ್ಣ

ರಾಯಚೂರು -ಕುಮಾರನಾಯಕ್

ಬೀದರ್ -ಸಾಗರ್ ಖಂಡ್ರೆ

ಕೊಪ್ಪಳ -ರಾಜಶೇಖರ ಹಿಟ್ನಾಳ್

ಧಾರವಾಡ -ವಿನೋದ್ ಅಸೂಟಿ

ಉತ್ತರ ಕನ್ನಡ -ಡಾ. ಅಂಜಲಿ ನಿಂಬಾಳ್ಕರ್

ದಾವಣಗೆರೆ -ಪ್ರಭಾ ಮಲ್ಲಿಕಾರ್ಜುನ

ಉಡುಪಿ,ಚಿಕ್ಕಮಗಳೂರು -ಜಯಪ್ರಕಾಶ್ ಹೆಗಡೆ

ದಕ್ಷಿಣ ಕನ್ನಡ- ಪದ್ಮರಾಜ್

ಚಿತ್ರದುರ್ಗ –ಬಿ.ಎನ್. ಚಂದ್ರಪ್ಪ

ಮೈಸೂರು –ಎಂ. ಲಕ್ಷ್ಮಣ

ಬೆಂಗಳೂರು ಉತ್ತರ –ಪ್ರೊ. ರಾಜೀವ್ ಗೌಡ

ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿ ಖಾನ್

ಬೆಂಗಳೂರು ದಕ್ಷಿಣ -ಸೌಮ್ಯಾ ರೆಡ್ಡಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...