alex Certify BREAKING: ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.  ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ, 5 ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದಿರಿ. ಸಚಿವರಾಗಿ ಕಾರ್ಯನಿರ್ವಹಿಸಿದ್ದಿರಿ. ಈಗ ಸ್ಪೀಕರ್ ಆಗಿ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದರು.

2012ರಲ್ಲಿ ಅತಿಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿ ಕೂಡ ನಿಮಗೆ ನಿಡಲಾಗಿತ್ತು. ಒಬ್ಬ ಮಾದರಿ ಶಾಸಕರಾಗಿ ಕಾರ್ಯನಿರ್ವಿಸಿದ್ದಿರಿ ಎಂದು ಯು.ಟಿ. ಖಾದರ್ ಅವರನ್ನು ಶ್ಲಾಘಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...