ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.
ರಾಜ್ಯಸಭೆ ವಿರೋಧಪಕ್ಷದ ನಾಯಕರಾಗಿದ್ದ ಗುಲಾಮ್ ನಬೀ ಆಜಾದ್ ಅವರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಖರ್ಗೆ ಹೆಸರನ್ನು ಸೂಚಿಸಲಾಗಿದ್ದು, ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದೆ.
ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು ಮಂಜೂರು
ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದ್ದು, ರಾಜ್ಯಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.