ಬೆಂಗಳೂರು: ಕಾಂಗ್ರೆಸ್ ನಿಂದ ಕೆ.ಜಿ.ಎಫ್. ಬಾಬು ಅವರನ್ನು ಅಮಾನತು ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರು ಕೆಜಿಎಫ್ ಬಾಬು ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ 80 ಸ್ಥಾನ ಬರುವುದಿಲ್ಲ ಎಂದು ಪಕ್ಷದ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಅವರನ್ನು ಅಮಾನತು ಮಾಡಲಾಗಿದೆ.