
ಬೆಂಗಳೂರು: ಎಐಸಿಸಿ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಕೆಆರ್ ಪುರಂ ಕ್ಷೇತ್ರ- ಡಿ.ಕೆ. ಮೋಹನ ಬಾಬು
ಪುಲಿಕೇಶಿ ನಗರ –ಎ.ಸಿ. ಶ್ರೀನಿವಾಸ್
ಮುಳಬಾಗಿಲು ಕ್ಷೇತ್ರ- ಡಾ. ಬಿ.ಸಿ. ಮುದ್ದು ಗಂಗಾಧರ
ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.