alex Certify BREAKING NEWS: ಕಾಂಗ್ರೆಸ್ ಅಭ್ಯರ್ಥಿಗಳ 5 ನೇ ಪಟ್ಟಿ ಬಿಡುಗಡೆ; ಸಿಎಂ ಎದುರು ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಗ್ರೆಸ್ ಅಭ್ಯರ್ಥಿಗಳ 5 ನೇ ಪಟ್ಟಿ ಬಿಡುಗಡೆ; ಸಿಎಂ ಎದುರು ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಬೆಂಗಳೂರು: ಎಐಸಿಸಿ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಕೆಆರ್ ಪುರಂ ಕ್ಷೇತ್ರ- ಡಿ.ಕೆ. ಮೋಹನ ಬಾಬು

ಪುಲಿಕೇಶಿ ನಗರ –ಎ.ಸಿ. ಶ್ರೀನಿವಾಸ್

ಮುಳಬಾಗಿಲು ಕ್ಷೇತ್ರ- ಡಾ. ಬಿ.ಸಿ. ಮುದ್ದು ಗಂಗಾಧರ

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...