alex Certify ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಪ್ರತಿದಿನ ಹೀಗೆ ಸೇವಿಸಿ ನೆಲ್ಲಿಕಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಪ್ರತಿದಿನ ಹೀಗೆ ಸೇವಿಸಿ ನೆಲ್ಲಿಕಾಯಿ

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಅನೇಕ ಗಿಡಮೂಲಿಕೆಗಳಲ್ಲಿ ನೆಲ್ಲಿಕಾಯಿ ಒಂದು. ಇದು ಹುಳಿ, ಕಹಿ, ಸಿಹಿ, ಮಿಶ್ರಿತವಾಗಿದೆ. ಇದನ್ನು ಮಧುಮೇಹಿಗಳು ಪ್ರತಿದಿನ ತಮ್ಮ ಆಹಾರದಲ್ಲಿ ಈ ರೀತಿಯಲ್ಲಿ ಸೇರಿಸಿಕೊಳ್ಳಟಬಹುದು.

*ನೆಲ್ಲಿಕಾಯಿಯನ್ನು ಪ್ರತಿದಿನ ಹಸಿಯಾಗಿ ತಿನ್ನಬಹುದು. ಇದನ್ನು ತಿಂದ ಬಳಿಕ ಒಂದು ಲೋಟ ನೀರನ್ನು ಕುಡಿಯಿರಿ. ಇದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ.

*ನೆಲ್ಲಿಕಾಯಿಯನ್ನು ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಿ . ಇದನ್ನು ಹಣ್ಣುಗಳ ಸಲಾಡ್ ಮತ್ತು ತರಕಾರಿಗಳಲ್ಲಿ ಸೇರಿಸಿ ತಿಂದರೆ ತುಂಬಾ ಒಳ್ಳೆಯದು.

* ನೆಲ್ಲಿಕಾಯಿಯನ್ನು ಮಿಕ್ಸಿಯಲ್ಲಿ ರುಬ್ಬಿ ಜ್ಯೂಸ್ ತಯಾರಿಸಿ. ಇದನ್ನು ದಿನಕ್ಕೆ 10 ಮಿಲಿಯಷ್ಟು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ನಿಮ್ಮ ರಕ್ತದಲ್ಲಿನ ಸಕ್ಕರೆಮಟ್ಟ ನಿಯಂತ್ರಣದಲ್ಲಿರುವುದಲ್ಲದೇ ತೂಕವನ್ನು ಕಾಪಾಡಿಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...