alex Certify ತ್ವಚೆ ಕಾಂತಿ ಹೆಚ್ಚಾಗಲು ಈ ಹಣ್ಣುಗಳನ್ನು ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತ್ವಚೆ ಕಾಂತಿ ಹೆಚ್ಚಾಗಲು ಈ ಹಣ್ಣುಗಳನ್ನು ಸೇವಿಸಿ

ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ವಿವಿಧ ಹಣ್ಣುಗಳನ್ನು ಮುಖಕ್ಕೆ ಹಚ್ಚಬಹುದು ಮತ್ತು ತಿನ್ನಬಹುದು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಆಂತರಿಕ ಕಾಂತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ.

* ದಾಳಿಂಬೆ ಹಣ್ಣನ್ನು ಸೇವಿಸುವುದರಿಂದ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಇದರಿಂದ ಚರ್ಮದ ಕಾಂತಿ ಹೆಚ್ಚಾಗುತ್ತದೆ.

* ಬಾಳೆಹಣ್ಣಿನಲ್ಲಿ ಸತು ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿರುವ ಕಾರಣ ಇದು ಸೋಂಕಿನ ವಿರುದ್ಧ ಹೋರಾಡುತ್ತದೆ. ನಿಮ್ಮ ಚರ್ಮವನ್ನು ಹೈಡ್ರೇಟ್ ಮಾಡಲು ಮತ್ತು ಮೊಡವೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

* ಕಿವಿ ಹಣ್ಣು ಒಮೆಗಾ 3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಇದು ನಿಮ್ಮ ಚರ್ಮವನ್ನು ಸೂಕ್ಷ್ಮಜೀವಿಗಳಿಂದ ರಕ್ಷಿಸುತ್ತದೆ ಮತ್ತು ಕಾಲಜನ್ ಉತ್ಪಾದಿಸಲು ಸಹಾಯ ಮಾಡುತ್ತದೆ.

* ಕಲ್ಲಂಗಡಿ ಹಣ್ಣು ದೇಹದಲ್ಲಿ ನೀರಿನಾಂಶವನ್ನು ಹೆಚ್ಚಿಸಿ ಚರ್ಮದ ತೇವಾಂಶವನ್ನು ಕಾಪಾಡುತ್ತದೆ. ಚರ್ಮವನ್ನು ನೈಸರ್ಗಿಕವಾಗಿ ಟೋನ್ ಮಾಡುತ್ತದೆ.

* ಪಪ್ಪಾಯಿ ಹಣ್ಣು ಚರ್ಮವನ್ನು ನಯವಾಗಿಸಲು ಸಹಾಯ ಮಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...