alex Certify ಗರ್ಭಾವಸ್ಥೆಯಲ್ಲಿ ಕಂಡು ಬರುವ ʼಮಧುಮೇಹʼ ಸಮಸ್ಯೆ ನಿವಾರಿಸಲು ಇವುಗಳನ್ನು ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಾವಸ್ಥೆಯಲ್ಲಿ ಕಂಡು ಬರುವ ʼಮಧುಮೇಹʼ ಸಮಸ್ಯೆ ನಿವಾರಿಸಲು ಇವುಗಳನ್ನು ಸೇವಿಸಿ

ಕೆಲವು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಹೈ ಶುಗರ್ ಸಮಸ್ಯೆ ಕಂಡು ಬರುತ್ತದೆ. ಹೆರಿಗೆಯ ಬಳಿಕ ಈ ಸಮಸ್ಯೆ ನಿವಾರಣೆಯಾಗುತ್ತದೆ.

ಆದರೆ ಕೆಲವರಿಗೆ ಇದು ಟೈಪ್ 2 ಮಧುಮೇಹಕ್ಕೆ ಕಾರಣವಾಗುತ್ತದೆ. ಹಾಗೇ ಇದು ತಾಯಿ ಮಗುವಿಗೆ ಸಮಸ್ಯೆಯನ್ನುಂಟುಮಾಡುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಕಾಡುವ ಮಧುಮೇಹ ಸಮಸ್ಯೆಯನ್ನು ನಿವಾರಿಸಲು ಈ ಮನೆ ಮದ್ದನ್ನು ಬಳಸಿ.

*ಗರ್ಭಾವಸ್ಥೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸಿದರೆ ಮಧುಮೇಹ ಸಮಸ್ಯೆಯಿಂದ ದೂರವಿರಬಹುದು. ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಹಾಗಾಗಿ ಇದನ್ನು ಪ್ರತಿದಿನ ಆಹಾರದಲ್ಲಿ ಸೇವಿಸಿ.

*ಸಾಕಷ್ಟು ಸೊಪ್ಪು ತಾಜಾ ತರಕಾರಿಗಳನ್ನು ಸೇವಿಸಿ. ಕೋಸುಗಡ್ಡೆ, ಹೂಕೋಸು ಮುಂತಾದ ತರಕಾರಿಗಳನ್ನು ಹೆಚ್ಚು ಸೇವಿಸಿ.

*ಬ್ರೆಡ್, ಪಾಸ್ಟಾ ಮುಂತಾದ ಆಹಾರವನ್ನು ತ್ಯಜಿಸಿ. ರಕ್ತದಲ್ಲಿ ಸಕ್ಕರೆ ಅಂಶವನ್ನು ಸ್ಥಿರಗೊಳಿಸುವ ಪ್ರೋಟೀನ್ ಯುಕ್ತ ಆಹಾರಗಳನ್ನು ಸೇವಿಸಿ. ಗೊಂದಲವಿದ್ದರೆ ಪೌಷ್ಟಿಕ ತಜ್ಞರನ್ನು ಸಂಪರ್ಕಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...