alex Certify ಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ

ಯಾದಗಿರಿ: ಕಲುಷಿತ ನೀರು ಸೇವಿಸಿ ಗ್ರಾಮದ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಕಳೆದ ಎರಡು ದಿನಗಳಿಂದ 19 ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗ್ರಾಮಸ್ಥರು ವಾಂತಿ, ಭೇದಿಯಿಂದ ಬಳಲುತ್ತಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...