alex Certify BIG NEWS: ನದಿಗೆ ಹಾರಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನದಿಗೆ ಹಾರಿ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

ಹಾಸನ: ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ನಡೆದಿದೆ.

ಹೊಳೆನರಸಿಪುರದ ಗುತ್ತಿಗೆದಾರ ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದವರು. ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಸ್ ಬಂದಿರಲಿಲ್ಲ ಇದರಿಂದ ಸಮಸ್ಯೆಗೆ ಸಿಲುಕಿದ್ದ ಕೆ.ಸತ್ತಾರ್ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಗುತ್ತಿಗೆದಾರ ಹೇಮಾವತಿ ನದಿಗೆ ಹಾರಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೇಮಾವತಿ ನದಿಯಲ್ಲಿ ಸತ್ತಾರ್ ಮೃತದೇಹಕ್ಕಾಗಿ ಶೋಧ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...