alex Certify BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಮುಖ, 58 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಮುಖ, 58 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದೆ. 60,914 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

1,97,725 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,06,799 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 13.45 ರಷ್ಟು ಇದೆ.

ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ 7 ಸಾವಿರಕ್ಕಿಂತ ಕಡಿಮೆಯಾಗಿದೆ. ಇಂದು 6685 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1.05 ಲಕ್ಷ ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 9 ಸೇರಿ ರಾಜ್ಯದಲ್ಲಿ 58 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...