alex Certify BREAKING NEWS: ರಾಜ್ಯದಲ್ಲಿ ಸಾವಿನ ಸುನಾಮಿ, ಕೊರೋನಾ ಮರಣ ಮೃದಂಗಕ್ಕೆ 490 ಸೋಂಕಿತರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಸಾವಿನ ಸುನಾಮಿ, ಕೊರೋನಾ ಮರಣ ಮೃದಂಗಕ್ಕೆ 490 ಸೋಂಕಿತರು ಬಲಿ

ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 20,897 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿಯಲ್ಲಿ ಇವತ್ತು 281 ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಬರೋಬ್ಬರಿ 3,50,370 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇವತ್ತು 47,930 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 19,34,378 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 490 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 18,776 ಸೋಂಕಿತರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 5,64,485 ಕ್ಕೆ ಏರಿಕೆಯಾಗಿದೆ. ಇಂದು 31,796 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 13,51,097 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...