alex Certify BIG NEWS: ರಾಜ್ಯದಲ್ಲಿಂದು 8249 ಜನರಿಗೆ ಸೋಂಕು, 159 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 8249 ಜನರಿಗೆ ಸೋಂಕು, 159 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8249 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,47,539 ಕ್ಕೆ ಏರಿಕೆಯಾಗಿದೆ.

ಇಂದು 159 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 32,644 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 14,975 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 25,11,105 ಮಂದಿ ಗುಣಮುಖರಾಗಿದ್ದಾರೆ. 2,03,769 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 4.86 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 1154 ಜನರಿಗೆ ಸೋಂಕು ತಗಲಿದ್ದು, 48 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...