alex Certify BIG BREAKING: ರಾಜ್ಯಕ್ಕೆ ಸಿಹಿ ಸುದ್ದಿ – ಸೋಂಕಿತರ ಸಂಖ್ಯೆ, ಪಾಸಿಟಿವಿಟಿ ದರವೂ ಭಾರೀ ಇಳಿಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯಕ್ಕೆ ಸಿಹಿ ಸುದ್ದಿ – ಸೋಂಕಿತರ ಸಂಖ್ಯೆ, ಪಾಸಿಟಿವಿಟಿ ದರವೂ ಭಾರೀ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖವಾಗಿದೆ. ಇವತ್ತು 8249 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1154 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ಶೇಕಡ 5 ರಿಂದ ಶೇಕಡ 4.86 ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 4769 ಸೇರಿದಂತೆ ರಾಜ್ಯದಲ್ಲಿ 14,945 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಗುಣಮುಖರಾದವರ ಸಂಖ್ಯೆ 25 ಲಕ್ಷ ದಾಟಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...