alex Certify BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ಮಂಗಳೂರಿನಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 3.29 ರಷ್ಟು ಇದೆ. ಆಸ್ಪತ್ರೆಯಲ್ಲಿ 13 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 162 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...