alex Certify BIG BREAKING: ರಾಜ್ಯದಲ್ಲಿ ಕೊರೋನಾ ಮತ್ತೆ ಏರಿಕೆ, ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಕೊರೋನಾ ಮತ್ತೆ ಏರಿಕೆ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆಯಾಗಿದೆ. ಇಂದು ಹೊಸದಾಗಿ 2052 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಇವತ್ತು 1332 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

23,253 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.37 ರಷ್ಟು ಇದೆ. ಒಟ್ಟು ಸಂಖ್ಯೆ 29,01, 247 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,41,479 ಜನ ಗುಣಮುಖರಾಗಿದ್ದಾರೆ. 36,491 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 506 ಜನರಿಗೆ ಸೋಂಕು ತಗುಲಿದೆ. 9 ಸೋಂಕಿತರು ಸಾವನ್ನಪ್ಪಿದ್ದಾರೆ. 257 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8416 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 7, ಬಳ್ಳಾರಿ 8, ಬೆಳಗಾವಿ 37, ಬೆಂಗಳೂರು ಗ್ರಾಮಾಂತರ 33, ಬೆಂಗಳೂರು ನಗರ 506, ಬೀದರ್ 4, ಚಾಮರಾಜನಗರ 24, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 90, ಚಿತ್ರದುರ್ಗ 17, ದಕ್ಷಿಣಕನ್ನಡ 396, ದಾವಣಗೆರೆ 27, ಧಾರವಾಡ 10, ಗದಗ 3, ಹಾಸನ 136, ಹಾವೇರಿ 3, ಕಲಬುರ್ಗಿ 10, ಕೊಡಗು 96, ಕೋಲಾರ 29, ಕೊಪ್ಪಳ 8, ಮೈಸೂರು 157, ರಾಯಚೂರು 2, ರಾಮನಗರ 3, ಶಿವಮೊಗ್ಗ 81, ತುಮಕೂರು 56, ಉಡುಪಿ 174, ಉತ್ತರಕನ್ನಡ 72, ವಿಜಯಪುರ 5 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ತಗುಲಿದೆ.

ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 9, ಚಾಮರಾಜನಗರ 2, ಚಿಕ್ಕಮಗಳೂರು 1, ದಕ್ಷಿಣಕನ್ನಡ 8, ಧಾರವಾಡ 1, ಕೊಡಗು 1, ಕೋಲಾರ 2, ಮಂಡ್ಯ 1, ಮೈಸೂರು 2, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉಡುಪಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ 2 ಸೇರಿದಂತೆ ರಾಜ್ಯದಲ್ಲಿ ಇಂದು 35 ಮಂದಿ ಸೈನಿಕರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...