alex Certify BREAKING NEWS: ರಾಜ್ಯಾದ್ಯಂತ ಜಾರಿಯಾಯ್ತು ನೈಟ್ ಕರ್ಫ್ಯೂ, ಬೇಕಾಬಿಟ್ಟಿ ತಿರುಗಾಡಿದ್ರೆ ತಟ್ಟಲಿದೆ ಬಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯಾದ್ಯಂತ ಜಾರಿಯಾಯ್ತು ನೈಟ್ ಕರ್ಫ್ಯೂ, ಬೇಕಾಬಿಟ್ಟಿ ತಿರುಗಾಡಿದ್ರೆ ತಟ್ಟಲಿದೆ ಬಿಸಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಇಂದು ರಾತ್ರಿ 9 ಗಂಟೆಯಿಂದಲೇ ಕರ್ಫ್ಯೂ ಜಾರಿಯಲ್ಲಿದ್ದು, ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಕಡೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿಪಾಳಿ ಕೆಲಸಕ್ಕೆ ಹೋಗುವವರು ಗುರುತಿನ ಚೀಟಿ ತೋರಿಸಬೇಕಿದೆ. ಸರಕು ಸಾಗಣೆ, ಅಗತ್ಯವಸ್ತು, ಸೇವೆ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿರುತ್ತದೆ. ದೂರದೂರಿಗೆ ತೆರಳುವ ರೈಲು, ಬಸ್, ವಿಮಾನ ಸಂಚಾರ ಇರುತ್ತದೆ.

9 ಗಂಟೆಗೆ ಅಂಗಡಿ-ಮುಂಗಟ್ಟು ಕ್ಲೋಸ್ ಆಗಿವೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...