
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದೆ. ಇವತ್ತು ಒಂದೇ ದಿನ ಬೆಂಗಳೂರಿನಲ್ಲಿ 124 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಹಿಂದಿನ ದಾಖಲೆಗಳು ಉಡೀಸ್ ಆಗಿದ್ದು, ಬೆಂಗಳೂರಲ್ಲಿ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 5574 ಸೋಂಕಿತರು ಬೆಂಗಳೂರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.