alex Certify ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. 257 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.74 ರಷ್ಟು ಇದೆ. ಬೆಂಗಳೂರಿನಲ್ಲಿ 121 ಜನರಿಗೆ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...