alex Certify ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 2.84 ರಷ್ಟು ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7060 ಜನರಿಗೆ ಪರೀಕ್ಷೆ ನಡೆಸಲಾಗಿದೆ. 833 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...