alex Certify ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7305 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 1144 ಸಕ್ರಿಯ ಪ್ರಕರಣಗಳಿವೆ. ಇಂದು 248 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.02 ರಷ್ಟು ಇದೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...