alex Certify ಬೆಂಗಳೂರು, ಮೈಸೂರು, ತುಮಕೂರಲ್ಲಿ ಕೊರೋನಾ ಸ್ಪೋಟ: ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು..? ಎಷ್ಟು ಜನ ಸಾವು ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು, ಮೈಸೂರು, ತುಮಕೂರಲ್ಲಿ ಕೊರೋನಾ ಸ್ಪೋಟ: ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು..? ಎಷ್ಟು ಜನ ಸಾವು ಇಲ್ಲಿದೆ ವಿವರ

ಬೆಂಗಳೂರು: ಇವತ್ತು ಒಂದೇ ದಿನ ರಾಜ್ಯದಲ್ಲಿ 40,990 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಗಳಲ್ಲೂ ಕೂಡ ಈ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಹೆಚ್ಚಳವಾಗಿದ್ದು, ಇಲ್ಲಿದೆ ಮಾಹಿತಿ.

ಬಾಗಲಕೋಟೆ 319, ಬಳ್ಳಾರಿ 1163, ಬೆಳಗಾವಿ 532, ಬೆಂಗಳೂರು ಗ್ರಾಮಾಂತರ 940, ಬೆಂಗಳೂರು ನಗರ 19,353, ಬೀದರ್ 360 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಚಾಮರಾಜನಗರ 548, ಚಿಕ್ಕಬಳ್ಳಾಪುರ 820, ಚಿಕ್ಕಮಗಳೂರು 500, ಚಿತ್ರದುರ್ಗ 103, ದಕ್ಷಿಣಕನ್ನಡ 933, ದಾವಣಗೆರೆ 386, ಧಾರವಾಡ 540, ಗದಗ 205, ಹಾಸನ 790, ಹಾವೇರಿ 168, ಕಲಬುರ್ಗಿ 1407, ಕೊಡಗು 590 ಜನರಿಗೆ ಸೋಂಕು ತಗಲಿರುವ ವರದಿ ಬಂದಿದೆ.

ಕೋಲಾರ 440, ಕೊಪ್ಪಳ 1019, ಮಂಡ್ಯ 1235, ಮೈಸೂರು 2529, ರಾಯಚೂರು 601, ರಾಮನಗರ 577, ಶಿವಮೊಗ್ಗ 661, ತುಮಕೂರು 2308, ಉಡುಪಿ 670, ಉತ್ತರಕನ್ನಡ 687, ವಿಜಯಪುರ 340, ಯಾದಗಿರಿ 266 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮೃತಪಟ್ಟವರ ಸಂಖ್ಯೆ:

ರಾಜ್ಯದಲ್ಲಿ ಇಂದು 271 ಜನ ಸೋಂಕಿತರು ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ಒಂದೇ ದಿನ 162 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ 3, ಬಳ್ಳಾರಿ 8, ಬೆಂಗಳೂರು ಗ್ರಾಮಾಂತರ 12, ಬೀದರ್ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 3, ದಕ್ಷಿಣಕನ್ನಡ 2, ದಾವಣಗೆರೆ 6, ಧಾರವಾಡ 4, ಹಾಸನ 8, ಹಾವೇರಿ 2, ಕಲಬುರ್ಗಿ 6, ಕೊಡಗು 3, ಕೋಲಾರ 1, ಮೈಸೂರು 7, ರಾಯಚೂರು 2, ರಾಮನಗರ 4, ಶಿವಮೊಗ್ಗ 6, ತುಮಕೂರು 12, ಉತ್ತರಕನ್ನಡ 5, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...