alex Certify BREAKING: ಬೆಚ್ಚಿ ಬೀಳಿಸುವಂತಿದೆ ಬೆಂಗಳೂರು ಸೇರಿ ರಾಜ್ಯದ ಸಾವಿನ ಸಂಖ್ಯೆ, 271 ಜನರ ಜೀವ ತೆಗೆದ ಕೊರೋನಾ -4 ಲಕ್ಷ ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಚ್ಚಿ ಬೀಳಿಸುವಂತಿದೆ ಬೆಂಗಳೂರು ಸೇರಿ ರಾಜ್ಯದ ಸಾವಿನ ಸಂಖ್ಯೆ, 271 ಜನರ ಜೀವ ತೆಗೆದ ಕೊರೋನಾ -4 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 40,990 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು ಒಂದೇ ದಿನ 271 ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 15,64,132 ಕ್ಕೆ ಏರಿಕೆಯಾಗಿದ್ದು, ಇವತ್ತು ಒಂದೇ ದಿನ 18,341, ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 11,43,250 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಬರೋಬ್ಬರಿ 4,05,068 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ 15,794 ಸೋಂಕಿತರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 19,353 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 162 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,70,993 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...