alex Certify BIG NEWS: ರಾಜ್ಯದಲ್ಲಿಂದು 458 ಜನ ಗುಣಮುಖ, 3 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 458 ಜನ ಗುಣಮುಖ, 3 ಜನ ಸಾವು

ಬೆಂಗಳೂರು: ರಾಜ್ಯದಲ್ಲಿಂದು 278 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,42,346 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,988 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 38,99,034 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 3286 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.53 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 182 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 222 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2419 ಸಕ್ರಿಯ ಪ್ರಕರಣಗಳು ಇವೆ.

ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಗದಗ, ಮಂಡ್ಯ, ರಾಯಚೂರು, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು, ಚಿತ್ರದುರ್ಗ, ಧಾರವಾಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...