alex Certify BIG SHOCKING: 37 ಸಾವಿರ ದಾಟಿದ ಸಾವಿನ ಸಂಖ್ಯೆ, ರಾಜ್ಯದಲ್ಲಿಂದು 1065 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: 37 ಸಾವಿರ ದಾಟಿದ ಸಾವಿನ ಸಂಖ್ಯೆ, ರಾಜ್ಯದಲ್ಲಿಂದು 1065 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1065 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 29,30,529 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1486 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,71,448 ಜನ ಗುಣಮುಖರಾಗಿದ್ದಾರೆ. ಇವತ್ತು 28 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 37,007 ಜನ ಮೃತಪಟ್ಟಿದ್ದಾರೆ. 22,048 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.93 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 270 ಜನರಿಗೆ ಸೋಂಕು ತಗುಲಿದ್ದು, 378 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 4 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 8054 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಗಳ ವಿವರ:

ಬಾಗಲಕೋಟೆ 1, ಬಳ್ಳಾರಿ 3, ಬೀದರ್ 2, ಚಿಕ್ಕಬಳ್ಳಾಪುರ 3, ದಾವಣಗೆರೆ 5, ದಾರವಾಡ 7, ಗದಗ 0, ಹಾವೇರಿ 1, ಕಲಬುರ್ಗಿ 6, ಕೊಪ್ಪಳ 0, ರಾಯಚೂರು 0, ರಾಮನಗರ 4, ವಿಜಯಪುರ 2, ಯಾದಗಿರಿ 1 ಪ್ರಕರಣ ವರದಿಯಾಗಿದೆ.

ಬೆಂಗಳೂರು ನಗರ 270, ದಕ್ಷಿಣಕನ್ನಡ 284, ಹಾಸನ 54, ಮೈಸೂರು 63, ಶಿವಮೊಗ್ಗ 45, ಉಡುಪಿ 107 ಪ್ರಕರಣ ದಾಖಲಾಗಿವೆ.

ಮೃತಪಟ್ಟವರ ಸಂಖ್ಯೆ

ಬೆಂಗಳೂರು 4, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ಹಾಸನ 3, ಕೊಡಗು 3, ಕೋಲಾರ 2, ಮಂಡ್ಯ 1, ಮೈಸೂರು 4, ಉತ್ತರಕನ್ನಡ 2, ವಿಜಯಪುರ 1 ಸೇರಿ ರಾಜ್ಯದಲ್ಲಿ 28 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...