alex Certify BREAKING NEWS: ರಾಜ್ಯದಲ್ಲಿಂದು 1606 ಜನರಿಗೆ ಸೋಂಕು ದೃಢ, 31 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1606 ಜನರಿಗೆ ಸೋಂಕು ದೃಢ, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 1.40 ರಷ್ಟು ಇದೆ.

ರಾಜ್ಯದಲ್ಲಿ ಇಂದು 1937 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 23,057 ಸಕ್ರಿಯ ಪ್ರಕರಣಗಳು ಇದ್ದು, ಇವತ್ತು 1,14,072 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 467 ಮಂದಿಗೆ ಸೋಂಕು ತಗುಲಿದೆ. 497 ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಇಂದು 31 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...