alex Certify BIG BREAKING: 39,742 ಜನರಿಗೆ ಸೋಂಕು, 535 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 39,742 ಜನರಿಗೆ ಸೋಂಕು, 535 ಜನ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 39,742 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. 39,972 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 535 ಸೋಂಕಿತರು ಸಾವನ್ನಪ್ಪಿದ್ದಾರೆ.

4,08,212 ಸಕ್ರಿಯ ಪ್ರಕರಣಗಳು ಇದ್ದು, ಇದುವರೆಗೆ 3,05,43,138 ಜನ ಗುಣಮುಖರಾಗಿದ್ದಾರೆ. 4,20,551 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 43,31,50,864 ವ್ಯಾಕ್ಸಿನೇಷನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...