alex Certify BIG BREAKING: ರಾಜ್ಯದಲ್ಲಿಂದು 1217 ಜನರಿಗೆ ಸೋಂಕು, 25 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 1217 ಜನರಿಗೆ ಸೋಂಕು, 25 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1217 ಜನರಿಗೆ ಕೊರೊನಾ ಸೋಂಕು ತಗುಲಿದೆ. 25 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,49,445 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,318 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 1198 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,93,715 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.94 ರಷ್ಟು ಇದೆ. 18,386 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಿಗೆ ಸೋಂಕು ತಗುಲಿದ್ದು, 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 185 ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 7438 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ವಿವರ:

ಬಾಗಲಕೋಟೆ 0, ಬಳ್ಳಾರಿ 0, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 8, ಧಾರವಾಡ 9, ಗದಗ 1, ಹಾವೇರಿ 1, ಕಲಬುರ್ಗಿ 3, ಕೊಪ್ಪಳ 1, ರಾಯಚೂರು 0, ರಾಮನಗರ 6, ವಿಜಯಪುರ 4, ಯಾದಗಿರಿ 1 ಪ್ರಕರಣ ವರದಿಯಾಗಿದೆ.

ಬೆಂಗಳೂರು ನಗರ 287, ದಕ್ಷಿಣಕನ್ನಡ 224, ಹಾಸನ 56, ಕೊಡಗು 89, ಕೋಲಾರ 55, ಮೈಸೂರು 127, ಉಡುಪಿ 150, ಉತ್ತರಕನ್ನಡ 41 ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 1, ಬೆಂಗಳೂರು ನಗರ 7, ಚಾಮರಾಜನಗರ 1, ದಕ್ಷಿಣಕನ್ನಡ 6, ಕೊಡಗು 2, ಕೋಲಾರ 1, ಮೈಸೂರು 4, ತುಮಕೂರು 1, ಉಡುಪಿ 1, ವಿಜಯಪುರ 1 ಸೇರಿ ರಾಜ್ಯದಲ್ಲಿ 25 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...