alex Certify BREAKING: ಬೆಂಗಳೂರು 210 ಸೇರಿ ರಾಜ್ಯದಲ್ಲಿಂದು 299 ಜನರಿಗೆ ಕೊರೋನಾ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರು 210 ಸೇರಿ ರಾಜ್ಯದಲ್ಲಿಂದು 299 ಜನರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 299 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಇವತ್ತು 1,27,098 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.23 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ 210 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು 12 ಜನರಿಗೆ ಒಮಿಕ್ರಾನ್ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...