alex Certify BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್ –ಕೊರೋನಾ ಭಾರೀ ಇಳಿಕೆ, ಇಲ್ಲಿದೆ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್ –ಕೊರೋನಾ ಭಾರೀ ಇಳಿಕೆ, ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 14,304 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 26,18,735 ಏರಿಕೆಯಾಗಿದೆ.

ಇಂದು 464 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,554 ಸೋಂಕಿತರು ಸಾವನ್ನಪ್ಪಿದ್ದಾರೆ. 29,271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 22,90,861 ಜನ ಗುಣಮುಖರಾಗಿದ್ದಾರೆ. 2,98,299 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 3418 ಜನರಿಗೆ ಸೋಂಕು ತಗಲಿದ್ದು, 276 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...