alex Certify ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

ಬೆಂಗಳೂರು: ಕೊರೋನಾ ಅಬ್ಬರ ಕಡಿಮೆಯಾಗತೊಡಗಿದ್ದು, ಇದೇ ವೇಳೆ ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಏರುಗತಿಯಲ್ಲಿದೆ.

ರಾಜ್ಯದಲ್ಲಿ ವಾರದಲ್ಲಿ 65 ಪ್ರಕರಣಗಳು ದೃಢಪಟ್ಟಿವೆ. 22 ಜಿಲ್ಲೆಗಳಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ 989 ಮಂದಿಗೆ ಜ್ವರ ತಗುಲಿದೆ. ಬೆಂಗಳೂರಿನಲ್ಲಿ 205 ಜನರಿಗೆ ಡೆಂಗಿ ಜ್ವರ ಬಂದಿದೆ. 2021 ರಲ್ಲಿ 7189 ಮಂದಿಗೆ ಡೆಂಗಿ ಜ್ವರ ತಗುಲಿ 5 ಮಂದಿ ಮೃತಪಟ್ಟಿದ್ದರು.

ಮೈಸೂರು 93, ಉಡುಪಿ 75, ಕೊಪ್ಪಳ 65, ಶಿವಮೊಗ್ಗ 43, ವಿಜಯಪುರ 37, ಕೋಲಾರ 33 ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...