alex Certify BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3082 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 1285 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,51,412 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು 12 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,504 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಬೆಂಗಳೂರಿನಲ್ಲಿ 2004 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದು, 15,882 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...