alex Certify BIG BREAKING: ರಾಜ್ಯದಲ್ಲಿಂದು 270 ಸೋಂಕಿತರು ಸಾವು, 2431 ಮಂದಿ ಗಂಭೀರ – 3.4 ಲಕ್ಷ ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 270 ಸೋಂಕಿತರು ಸಾವು, 2431 ಮಂದಿ ಗಂಭೀರ – 3.4 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಮತ್ತೆ ಕೊರೋನಾ ಮಹಾಸ್ಫೋಟವಾಗಿದೆ. ಒಂದೇ ದಿನ 35,024 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 270 ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ 19,637 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 143 ಜನರು ಸಾವನ್ನಪ್ಪಿದ್ದಾರೆ. 2,37,518 ಸಕ್ರಿಯ ಪ್ರಕರಣಗಳು ಇವೆ.

ರಾಜ್ಯದಲ್ಲಿ ಇಂದು 14,142 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,10,025 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 15,306 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14,74,846 ಕ್ಕೆ ಏರಿಕೆಯಾಗಿದ್ದು, 2431 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...