alex Certify BIG NEWS: 453 ಜನರಿಗೆ ಕೊರೋನಾ ಸೋಂಕು, 7 ಜನ ಸಾವು -5576 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 453 ಜನರಿಗೆ ಕೊರೋನಾ ಸೋಂಕು, 7 ಜನ ಸಾವು -5576 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 453 ಜನರಿಗೆ ಕೊರೋನಾ ಸೋಂಕು ತಗುಲಿದೆ. 947 ಜನ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ 9,31,725 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5576 ಸಕ್ರಿಯ ಪ್ರಕರಣಗಳು ಇವೆ. 121 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇಂದು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,316 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,49,636 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 271 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,04,628 ಕ್ಕೆ ಏರಿಕೆಯಾಗಿದೆ. ಇವತ್ತು 759 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,96,274 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3887 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಬೆಂಗಳೂರಿನಲ್ಲಿ 4 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 4466 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...