alex Certify BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 679 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ.

1932 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 52,505 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.29 ರಷ್ಟು ಇದೆ. ರಾಜ್ಯದಲ್ಲಿ 11,360 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳು ಇಂದು ಮೂರನೇ ಅಲೆಯ ಪೂರ್ವ ಮಟ್ಟಕ್ಕೆ ಇಳಿದಿವೆ. 346 ಜನರಿಗೆ ಸೋಂಕು ತಗುಲಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ. 5 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...