alex Certify ರಾಜ್ಯದಲ್ಲಿಂದು 345 ಜನ ಗುಣಮುಖ, 292 ಮಂದಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 345 ಜನ ಗುಣಮುಖ, 292 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 292 ಜನರಿಗೆ ಸೋಂಕು ತಗುಲಿದೆ. 11 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 345 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,88,333 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,082 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,41,578 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 137 ಜನರಿಗೆ ಸೋಂಕು ತಗುಲಿದ್ದು, 7 ಜನ ಸಾವನ್ನಪ್ಪಿದ್ದಾರೆ. 204 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6531 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 0, ಬೀದರ್ 0, ಚಾಮರಾಜನಗರ 0, ಧಾರವಾಡ 0, ಗದಗ 0, ಹಾವೇರಿ 1, ಕೊಪ್ಪಳ 0, ರಾಯಚೂರು 0, ರಾಮನಗರ 0, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 137, ದಕ್ಷಿಣಕನ್ನಡ 24, ಹಾಸನ 26, ಮೈಸೂರು 33 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 7, ಧಾರವಾಡ 1, ಮೈಸೂರು 2, ಚಿಕ್ಕಬಳ್ಳಾಪುರ 1 ಸೇರಿ ರಾಜ್ಯದಲ್ಲಿ 11 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...