alex Certify ರಾಜ್ಯದಲ್ಲಿಂದು 378 ಜನರಿಗೆ ಸೋಂಕು ದೃಢ, 11 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 378 ಜನರಿಗೆ ಸೋಂಕು ದೃಢ, 11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 11 ಜನರು ಮೃತಪಟ್ಟಿದ್ದಾರೆ. 8891 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 464 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 195 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 6695 ಸಕ್ರಿಯ ಪ್ರಕರಣಗಳಿವೆ. 239 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...