alex Certify BIG NEWS: ಬೆಂಗಳೂರು 205 ಸೇರಿ ರಾಜ್ಯದಲ್ಲಿಂದು 523 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು 205 ಸೇರಿ ರಾಜ್ಯದಲ್ಲಿಂದು 523 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಮೃತಪಟ್ಟಿದ್ದಾರೆ. 621 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,79,331 ಏರಿಕೆಯಾಗಿದೆ. ಇದುವರೆಗೆ 37,854 ಜನ ಮೃತಪಟ್ಟಿದ್ದಾರೆ. 29,29,629 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ. 11,819 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 205 ಜನರಿಗೆ ಸೋಂಕು ತಗುಲಿದ್ದು, 230 ಜನ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. 7572 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ:

ಬೆಂಗಳೂರು ನಗರ 205, ದಕ್ಷಿಣಕನ್ನಡ 43, ಹಾಸನ 50, ಮೈಸೂರು 62, ಬಾಗಲಕೋಟೆ 1, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ದಾವಣಗೆರೆ 3, ಗದಗ 2, ಹಾವೇರಿ 0, ಕಲಬುರ್ಗಿ 0, ಕೋಲಾರ 3, ಕೊಪ್ಪಳ 1, ರಾಯಚೂರು 1, ವಿಜಯಪುರ 0, ಯಾದಗಿರಿ 0 ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 2, ದಕ್ಷಿಣಕನ್ನಡ 1, ಮೈಸೂರು 5, ತುಮಕೂರು 1 ಸೇರಿ ರಾಜ್ಯದಲ್ಲಿಂದು 9 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...