alex Certify ಜಿಲ್ಲೆಗಳಲ್ಲಿ ಭಾರಿ ಏರಿಕೆ ಕಂಡ ಕೊರೋನಾ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲೆಗಳಲ್ಲಿ ಭಾರಿ ಏರಿಕೆ ಕಂಡ ಕೊರೋನಾ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 40,499 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 21 ಜನ ಸೋಂಕಿತರು ಮೃತಪಟ್ಟಿದ್ದಾರೆ. 23,209 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 33,29,199 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,486 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 30.23.034 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2,67,650 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 18.80 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 24,135 ಜನರಿಗೆ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ದಾರೆ. 18,081 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,84,377 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ

ಬಳ್ಳಾರಿ 736, ಬೆಂಗಳೂರು ಗ್ರಾಮಾಂತರ 885, ಚಿಕ್ಕಬಳ್ಳಾಪುರ 863, ದಕ್ಷಿಣಕನ್ನಡ 983, ಹಾಸನ 1785, ಕಲಬುರ್ಗಿ 872, ಮಂಡ್ಯ 1340, ಮೈಸೂರು 1341, ತುಮಕೂರು 1804 ಹೊಸ ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆ 1, ಬೆಳಗಾವಿ 1, ಬೆಂಗಳೂರು ನಗರ 5, ಚಿಕ್ಕಬಳ್ಳಾಪುರ 1, ದಕ್ಷಿಣ ಕನ್ನಡ 3, ಗದಗ 1, ಹಾಸನ 1, ಮೈಸೂರು 4, ರಾಯಚೂರು 1, ಶಿವಮೊಗ್ಗ 1, ತುಮಕೂರು 1, ವಿಜಯಪುರ 1 ಸೇರಿ ರಾಜ್ಯದಲ್ಲಿ 21 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...