alex Certify ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಭಾರೀ ಸ್ಪೋಟ -9428 ಸಕ್ರಿಯ ಪ್ರಕರಣ, 1135 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಭಾರೀ ಸ್ಪೋಟ -9428 ಸಕ್ರಿಯ ಪ್ರಕರಣ, 1135 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 1135 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 561 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,40,489 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 6 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,403 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 9428 ಸಕ್ರಿಯ ಪ್ರಕರಣಗಳು ಇದ್ದು, 129 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 710 ಜನರಿಗೆ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದು, 6832 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...