alex Certify ರಾಜ್ಯದಲ್ಲಿ ಇಂದು 6 ಜನ ಸಾವು: 15,476 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು 6 ಜನ ಸಾವು: 15,476 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1240 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,04,665 ಕ್ಕೆ ಏರಿಕೆಯಾಗಿದೆ.

ಇಂದು 1403 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 8,77,199 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು 6 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,971 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 15,476 ಸಕ್ರಿಯ ಪ್ರಕರಣಗಳಿದ್ದು, 248 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...