alex Certify BREAKING: ಕೊರೋನಾ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಧಾರವಾಡ 2 ಸೇರಿ ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊರೋನಾ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಧಾರವಾಡ 2 ಸೇರಿ ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರುಗತಿಯಲ್ಲಿ ಸಾಗಿ ಸಾವಿರದ ಗಡಿದಾಟಿ ಹೊಸ ಪ್ರಕರಣ ಪತ್ತೆಯಾಗ್ತಿವೆ.

ಇದೇ ವೇಳೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆ ಆಗಿದೆ. ಇವತ್ತು ಹೊಸದಾಗಿ 10 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಕೂಡ ಏರಿಕೆ ಕಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ 8 ಕೇಸ್ ಗಳು ಪತ್ತೆಯಾಗಿದೆ. ಇವರಲ್ಲಿ 5 ಜನ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 ಕೇಸ್ ಗಳು ಪತ್ತೆಯಾಗಿವೆ. ಜನವರಿ 2 ರಂದು ರಾಜ್ಯದಲ್ಲಿ 10 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...