alex Certify ಹೃದಯ ವಿದ್ರಾವಕ ಘಟನೆ: ಮದುವೆಯಾದ ಕೆಲವೇ ತಾಸಲ್ಲಿ ಮದುಮಗನ ಜೀವ ತೆಗೆದ ಕೊರೋನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯ ವಿದ್ರಾವಕ ಘಟನೆ: ಮದುವೆಯಾದ ಕೆಲವೇ ತಾಸಲ್ಲಿ ಮದುಮಗನ ಜೀವ ತೆಗೆದ ಕೊರೋನಾ

ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿ ಮದುವೆಯಾದ ಕೆಲವೇ ಗಂಟೆಯಲ್ಲಿ ಮದುಮಗ ಕೊರೊನಾದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

32 ವರ್ಷದ ಯುವಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೂವಿನಹಡಗಲಿ ವಿಜಯನಗರ ಬಡಾವಣೆಯ ಯುವಕನಿಗೆ ಗುರುವಾರ ಶಾದಿ ಮಹಲ್ ನಲ್ಲಿ ಮದುವೆ ನೆರವೇರಿತ್ತು. ಮದುವೆ ನಂತರದಲ್ಲಿ ಅವರು ಅಸ್ವಸ್ಥರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತದೇಹದ ಗಂಟಲು ತಪಾಸಣೆ ಮಾಡಿದಾಗ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...