
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು, ಇವತ್ತು ಒಂದೇ ದಿನ 39.047 ಜನರಿಗೆ ಸೋಂಕು ತಗುಲಿದೆ.
ರಾಜ್ಯದಲ್ಲಿ ಇಂದು 229 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಪೋಟವಾಗಿದೆ. 22,596 ಜನರಿಗೆ ಸೋಂಕು ತಗುಲಿದೆ. 137 ಮಂದಿ ಸೋಂಕಿತರು ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.