alex Certify BIG BREAKING NEWS: ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್ -39047 ಜನರಿಗೆ ಸೋಂಕು, 229 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್ -39047 ಜನರಿಗೆ ಸೋಂಕು, 229 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು, ಇವತ್ತು ಒಂದೇ ದಿನ 39.047 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಇಂದು 229 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಪೋಟವಾಗಿದೆ. 22,596 ಜನರಿಗೆ ಸೋಂಕು ತಗುಲಿದೆ. 137 ಮಂದಿ ಸೋಂಕಿತರು ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...