alex Certify ಬಳ್ಳಾರಿ, ಮೈಸೂರು, ತುಮಕೂರು ಸೇರಿ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ: ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿ, ಮೈಸೂರು, ತುಮಕೂರು ಸೇರಿ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 37,733 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 21,199 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಾಗಲಕೋಟೆ 691, ಬಳ್ಳಾರಿ 1156, ಬೆಳಗಾವಿ 372, ಬೆಂಗಳೂರು ಗ್ರಾಮಾಂತರ 286, ಬೀದರ್ 584, ಚಾಮರಾಜನಗರ 271, ಚಿಕ್ಕಬಳ್ಳಾಪುರ 446, ಚಿಕ್ಕಮಗಳೂರು 166 ಜನರಿಗೆ ಸೋಂಕು ತಗುಲಿದೆ.

ಚಿತ್ರದುರ್ಗ 152, ದಕ್ಷಿಣ ಕನ್ನಡ 996, ದಾವಣಗೆರೆ 317, ಧಾರವಾಡ 741, ಗದಗ 118, ಹಾಸನ 792, ಹಾವೇರಿ 157, ಕಲಬುರಗಿ 427, ಕೊಡಗು 246, ಕೋಲಾರ 282, ಕೊಪ್ಪಳ 567 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಂಡ್ಯ 653, ಮೈಸೂರು 2750, ರಾಯಚೂರು 445, ರಾಮನಗರ 441, ಶಿವಮೊಗ್ಗ 620, ತುಮಕೂರು 1302, ಉಡುಪಿ 413, ಉತ್ತರಕನ್ನಡ 538, ವಿಜಯಪುರ 303, ಯಾದಗಿರಿ 302 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮೃತಪಟ್ಟವರ ಸಂಖ್ಯೆ

ಬೆಂಗಳೂರಿನಲ್ಲಿ ಇಂದು 64 ಜನ ಸೋಂಕಿತರು ಮೃತಪಟ್ಟಿದ್ದಾರೆ. ಬಾಗಲಕೋಟೆ 1, ಬಳ್ಳಾರಿ 18, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 5, ಬೀದರ್ 6, ಚಾಮರಾಜನಗರ 15, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 2, ದಕ್ಷಿಣಕನ್ನಡ 1, ದಾವಣಗೆರೆ 2, ಧಾರವಾಡ 3 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಹಾಸನ 11, ಹಾವೇರಿ 4, ಕಲಬುರ್ಗಿ 7, ಕೊಡಗು 2, ಕೋಲಾರ 5, ಕೊಪ್ಪಳ 5, ಮಂಡ್ಯ 5, ಮೈಸೂರು 8, ರಾಯಚೂರು 2, ರಾಮನಗರ 8, ಶಿವಮೊಗ್ಗ 12, ತುಮಕೂರು 13, ಉಡುಪಿ 2, ಉತ್ತರಕನ್ನಡ 7, ವಿಜಯಪುರ 3, ಯಾದಗಿರಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...