alex Certify BIG BREAKING NEWS: ರಾಜ್ಯದಲ್ಲಿಂದು 201 ಜನರ ಜೀವ ತೆಗೆದ ಕೊರೋನಾ – 29,744 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿಂದು 201 ಜನರ ಜೀವ ತೆಗೆದ ಕೊರೋನಾ – 29,744 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 29,744 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 201 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 10,663 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 10,73,257 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 13,68,945 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಬರೋಬ್ಬರಿ 2,81,042 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ರಾಜ್ಯದಲ್ಲಿ 14,627 ಸೋಂಕಿತರು ಮೃತಪಟ್ಟಿದ್ದಾರೆ. 1815 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 16,545 ಜನರಿಗೆ ಸೋಂಕು ತಗಲಿದೆ. ಇವತ್ತು ಒಂದೇ ದಿನ 105 ಸೋಂಕಿತರು ಮೃತಪಟ್ಟಿದ್ದು, 1,92,669 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...