alex Certify SHOCKING: ರಾಜ್ಯದಲ್ಲಿಂದು ಕೊರೋನಾ ಸ್ಪೋಟ, 4991 ಜನರಿಗೆ ಸೋಂಕು – ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರಾಜ್ಯದಲ್ಲಿಂದು ಕೊರೋನಾ ಸ್ಪೋಟ, 4991 ಜನರಿಗೆ ಸೋಂಕು – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49691 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,06,229 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 1631 ಜನ  ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,59,400 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,591 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 34,219 ಸಕ್ರಿಯ ಪ್ರಕರಣಗಳು ಇದ್ದು, 269 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಪೋಟವಾಗಿದೆ. ಇವತ್ತು ಒಂದೇ ದಿನ 3509 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 5 ಜನ ಸೋಂಕಿತರು ಮೃತಪಟ್ಟಿದ್ದು 24,600 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...