alex Certify BIG BREAKING NEWS: ರಾಜ್ಯದಲ್ಲಿ ಕೊರೋನಾ ಇಳಿಮುಖ, ಸಾವಿನ ಸಂಖ್ಯೆ ಅಧಿಕ –ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿ ಕೊರೋನಾ ಇಳಿಮುಖ, ಸಾವಿನ ಸಂಖ್ಯೆ ಅಧಿಕ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22,758 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು 588 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 26,399 ಜನ ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 24,72,973 ಕ್ಕೆ ಏರಿಕೆಯಾಗಿದೆ. ಇವತ್ತು 38,224 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 20,22,172 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,24,381 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 350 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 6243 ಜನರಿಗೆ ಸೋಂಕು ತಗುಲಿದೆ. 2,19,551 ಸಕ್ರಿಯ ಪ್ರಕರಣಗಳು ಇವೆ. ಇವತ್ತು 13,210 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...